ಕುಡಿಯುವ ನೀರಿನ ದರ ಹೆಚ್ಚಿಸಿ ಬಡ ಜನರ ಜೇಬಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಲೆ ಏರಿಸಿ ಜನರಿಗೆ ಬರೆ ಹಾಕುತ್ತಿರುವ ದುಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರಕುಡಿಯುವ ನೀರಿನ ದರ ಹೆಚ್ಚಿಸಿ ಬಡ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಬೆನ್ನಲ್ಲೇ ಶುದ್ಧ ಕುಡಿಯುವ ನೀರಿನ ಘಟಕಗಳು ಜನರಿಂದ ಡಬಲ್‌ಹಣ ವಸೂಲಿಗೆ ಇಳಿದಿದೆ. 5ರೂ ಕೊಟ್ಟು  20ಲೀಟರ್ ನೀರು ಪಡೆಯುತ್ತಿದ್ದ ಜನ ಈಗ 10 ರೂ. ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ.

- Advertisement - 

ಸಿದ್ದರಾಮಯ್ಯ ಸರ್ಕಾರ ನೀರಿನ ದರ ಏರಿಸಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

 

- Advertisement - 

 

Share This Article
error: Content is protected !!
";