ವಿಜಯೇಂದ್ರ ಅವರು ಕುವೆಂಪು ಅವರ ನಾಡಗೀತೆ ಸರಿಯಾಗಿ ಓದಲಿ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸರಿಯಾಗಿ ಓದಲಿ, ಯಾರು, ಯಾರು ಸೇರಿದರೆ ನಮ್ಮ ನಾಡು ಶಾಂತಿಯ ತೋಟ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಲಿ! ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಾಕೀತು ಮಾಡಿದ್ದಾರೆ.

- Advertisement - 

 ಮುಸ್ಲಿಂ, ಸಿಕ್, ಜೈನ, ಪಾರ್ಸಿ, ಬೌದ್ಧರು ಇವರೆಲ್ಲ ನಮ್ಮ ದೇಶದ ಹಾಗೂ ಕರ್ನಾಟಕದ ಪ್ರಜೆಗಳು, ನಾವು ಎಲ್ಲಾ ಅಲ್ಪಸಂಖ್ಯಾತರು, ಹಿಂದುಳಿದವರ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ವಿಜಯೇಂದ್ರಗೆ ಡಿಸಿಎಂ ಟಾಂಗ್ ನೀಡಿದ್ದಾರೆ.

- Advertisement - 

ಸಮಬಾಳು ಸಮಪಾಲುಎನ್ನುವ ವಿಜಯೇಂದ್ರ ಅಲ್ಪಸಂಖ್ಯಾತರಲ್ಲಿ ಯಾರಾದರೊಬ್ಬರನ್ನು ವಿಧಾನಪರಿಷತ್ ಸದಸ್ಯ, ರಾಜ್ಯ ಸಭಾ ಸದಸ್ಯರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಲಿ! ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸವಾಲ್ ಹಾಕಿದ್ದಾರೆ.

 

- Advertisement - 

 

Share This Article
error: Content is protected !!
";