ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ, ಮನೆ ಬಾಗಿಲಿಗೆ ಕಾವೇರಿ ನೀರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೇಸಿಗೆಯ ಸಮಯದಲ್ಲಿ ಬೆಂಗಳೂರಿನ ಹಲವು ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ.

- Advertisement - 

ನೀರಿನ ಟ್ಯಾಂಕರ್ ಮಾಫಿಯಾದಿಂದ ಸಾರ್ವಜನಿಕರಿಗಾಗುವ ಸಮಸ್ಯೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಶ್ವತ ಪರಿಹಾರ ನೀಡುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.

- Advertisement - 

ಬೆಂಗಳೂರು ಜಲಮಂಡಳಿ ಇದೀಗ ಆ್ಯಪ್ ಮೂಲಕ ಮನೆ ಬಾಗಿಲಿಗೆ ಕಾವೇರಿ ನೀರನ್ನು ವಿತರಿಸುವ ಯೋಜನೆ ರೂಪಿಸಿದೆ ಎಂದು ಕಾಂಗ್ರೆಸ್ ಮೆಚ್ಚುಗೆ ವ್ಯಕ್ತಪಡಿಸಿದೆ.

- Advertisement - 
Share This Article
error: Content is protected !!
";