ತಾಪಂ, ಜಿಲ್ಲಾ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಸಭೆಯಲ್ಲಿ ಚರ್ಚೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ, ಪಕ್ಷ ಸಂಘಟನೆ ಹಾಗೂ ಮುಂಬರುವ ತಾಲೂಕು & ಜಿಲ್ಲಾ ಪಂಚಾಯತಿ ಚುನಾವಣೆ ಸಿದ್ಧತೆಗಳ ಬಗ್ಗೆ ಸಭೆ ನಡೆಸಲಾಯಿತು.

- Advertisement - 

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಕಟರಾವ್‌ನಾಡಗೌಡ, ವಿಧಾನ ಪರಿಷತ್‌ಸದಸ್ಯರಾದ ಟಿ.ಎ. ಶರವಣ,  ಜವರಾಯಿಗೌಡ, ಮಾಜಿ ಶಾಸಕರುಗಳಾದ ನಿಸರ್ಗ ನಾರಾಯಣಸ್ವಾಮಿ, ಶಿವಶಂಕರ್‌, ಸುರೇಶ್‌ಗೌಡ, ದೊಡ್ಡಪ್ಪಗೌಡ ಪಾಟೀಲ್‌ನರಿಬೋಳ್‌, ಕೆ. ಮಹದೇವ್‌, ಅಶ್ವಿನ್‌ಕುಮಾರ್‌ವಿಧಾನ ಪರಿಷತ್‌ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ,

- Advertisement - 

ಚೌಡರೆಡ್ಡಿ ತೂಪಲ್ಲಿ, ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಹೆಚ್‌.ಎಂ. ರಮೇಶ್‌ಗೌಡ, ಹಿರಿಯ ಮುಖಂಡರಾದ ಜಗದೀಶ್‌ನಾಗರಾಜಯ್ಯತಿಮ್ಮೇಗೌಡ, ಭದ್ರೇಗೌಡ, ಗೊಟ್ಟಿಗೆರೆ ಮಂಜಣ್ಣ, ಅಶೋಕ್‌, ಗುಬ್ಬಿ ನಾಗರಾಜ್‌, ಹರಿಬಾಬು ಅವರು ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

- Advertisement - 

 

Share This Article
error: Content is protected !!
";