ಜೆ.ಪಿ ನಡ್ಡಾ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಹಾಗೂ ಕಿರಣ್ ರಿಜಿ಼ಜು಼ ಸಂಸತ್‌ನಲ್ಲಿ ಸಂವಿಧಾನ ಬದಲಾವಣೆಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್
ಅವರು ಒತ್ತಾಯಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ

- Advertisement - 

ಅವರ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಲಾಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.

- Advertisement - 

 

 

- Advertisement - 

Share This Article
error: Content is protected !!
";