ಭಯೋತ್ಪಾದಕ ದೇಶ ಪಾಕಿಸ್ತಾನಕ್ಕೆ ಸೇರಿದ ಯಾವೊಬ್ಬ ಪಾಕ್‌ ಪ್ರಜೆಯೂ ಇಲ್ಲಿರಬಾರದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಗೃಹ ಇಲಾಖೆಯ ಸೂಚನೆಯಂತೆ ರಾಜ್ಯದಲ್ಲಿ ನೆಲೆಸಿರುವ ಪಾಕ್‌ಪ್ರಜೆಗಳನ್ನು ಪತ್ತೆಹಚ್ಚಿ ಹೊರ ಹಾಕಲು ಕರ್ನಾಟಕ ಕಾಂಗ್ರೆಸ್
ಸರ್ಕಾರ, ಗೃಹ ಸಚಿವರಾದ ಪರಮೇಶ್ವರ್‌ಅವರು, ರಾಜ್ಯ ಪೊಲೀಸ್‌ಇಲಾಖೆ ಅಗತ್ಯ ತುರ್ತು ಕ್ರಮವಹಿಸಬೇಕಿದೆ ಎಂದು ಜೆಡಿಎಸ್ ಆಗ್ರಹ ಮಾಡಿದೆ.

- Advertisement - 

ಸಿದ್ದರಾಮಯ್ಯಅವರೆಲ್ಲರೂ ನಮ್ಮವರೇ,  ಡಿ.ಕೆ ಶಿವಕುಮಾರ್ಅವರೆಲ್ಲ ನಮ್ಮ ಬ್ರದರ್ಸ್‌, ಡಾ.ಜಿ ಪರಮೇಶ್ವರ್ಅವರೆಲ್ಲರ ಬಗ್ಗೆ ನಮಗೆ ಮಾಹಿತಿ ಇಲ್ಲ ಎನ್ನುವ ಈ ರೀತಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದೆ ಕೇಂದ್ರ ಗೃಹ ಇಲಾಖೆಯ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ.

- Advertisement - 

ಪಹಲ್ಗಾಮ್‌ಭಯೋತ್ಪಾದಕ ದಾಳಿ ನಯವಂಚಕ ಪಾಕಿಸ್ತಾನದ ಉಗ್ರರ ಕೃತ್ಯವಾಗಿದೆ. ಶಾಂತಿಯ ದೇಶವಾದ ಭಾರತದಲ್ಲಿ, ಭಯೋತ್ಪಾದಕ ದೇಶವಾದ ಪಾಕಿಸ್ತಾನಕ್ಕೆ ಸೇರಿದ ಯಾವೊಬ್ಬ ಪಾಕ್‌ಪ್ರಜೆಯೂ ಇರಬಾರದು ಎಂದು ಜೆಡಿಎಸ್ ಆಗ್ರಹ ಮಾಡಿದೆ.

 

- Advertisement - 

Share This Article
error: Content is protected !!
";