ಕಾರ್ಮಿಕರ ಘನತೆಯ ಬದುಕು ಮತ್ತು ಕೆಲಸಕ್ಕೆ ತಕ್ಕ ಕೂಲಿಯ ಕೂಗಿಗೆ ದನಿಗೂಡಿಸೋಣ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶವೊಂದರ ಅಭಿವೃದ್ಧಿಯ ವೇಗವನ್ನು ನಿರ್ಧರಿಸುವುದು ದುಡಿಯುವ ಕೈಗಳ ಕ್ಷಮತೆ ಮತ್ತು ದಕ್ಷತೆ. ಹಗಲಿರುಳೆನ್ನದೆ ರಾಷ್ಟ್ರನಿರ್ಮಾಣದಲ್ಲಿ ಅರ್ಪಿಸಿಕೊಂಡಿರುವ ಕಾರ್ಮಿಕರ ಘನತೆಯ ಬದುಕು ಮತ್ತು ಕೆಲಸಕ್ಕೆ ತಕ್ಕ ಕೂಲಿಯ ಕೂಗಿಗೆ ನಾವು ದನಿಗೂಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ನಾಡಿನ ಸಮಸ್ತ ಶ್ರಮಜೀವಿಗಳಿಗೆ ಕಾರ್ಮಿಕ ದಿನದ ಶುಭಾಶಯಗಳು. ನಮ್ಮ ಸರ್ಕಾರ ನಿಮ್ಮೊಂದಿಗೆ ಸದಾ ಇರಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";