ಪ್ರತೀ ತಾಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾ‌ರ್ ವಿದ್ಯುತ್ ಘಟಕ ಸ್ಥಾಪನೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುಸುಮ್ ಯೋಜನೆ ಮೂಲಕ ಪ್ರತೀ ತಾಲೂಕಿನಲ್ಲಿ
20 ಮೆ.ವ್ಯಾ ಸಾಮರ್ಥ್ಯದ ಸೋಲಾ‌ರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ, ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್‌ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

- Advertisement - 

ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್‌ಗೆ ಉಚಿತ ವಿದ್ಯುತ್‌ನೀಡಲಾಯಿತು.

- Advertisement - 

2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್‌ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಇದೇ ವೇಳೆ ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";