ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ-ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

- Advertisement - 

ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗ ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸಲಿಲ್ಲ. ಈಗ ಕಾಂಗ್ರೆಸ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement - 

ಬಿಜೆಪಿಯವರು ಯಾವಾಗ ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸಿದರೋ ಅದೇ ದಿನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿತು! ಎಂದು ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು.

 

- Advertisement - 

 

Share This Article
error: Content is protected !!
";