ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು,

- Advertisement - 

ಅರ್ಜಿ ಸಲ್ಲಿಸುವ ಅವಧಿಯನ್ನು ಮೇ.12 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";