ಡಿಪ್ಲೋಮಾಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ನಗರದ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ೨೦೨೫-೨೬ನೇ ಸಾಲಿಗೆ ಮೊದಲನೇ ಸೆಮಿಸ್ಟರ್ ಡಿಪ್ಲಮಾಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

- Advertisement - 

ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ ಜಣeeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಞಚಿಡಿಣeಛಿhಟಿiಛಿಚಿಟ <hಣಣಠಿ://ಜಣeeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಞಚಿಡಿಣeಛಿhಟಿiಛಿಚಿಟ> / ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ <hಣಣಠಿ://ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ/> ನಲ್ಲಿ ಅಥವಾ ಖುದ್ದಾಗಿ ಸಂಸ್ಥೆಯಿಂದ ಪಡೆದ ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಮೇ ೧೫ ರ ಸಂಜೆ ೫.೩೦ರೊಳಗೆ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ೯೮೮೬೪೮೯೬೭೮ ಅಥವಾ ೯೯೦೧೨೨೯೩೮೨ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

- Advertisement - 

 ಹಳೆಯ ವಸ್ತುಗಳ ಬಹಿರಂಗ ಹರಾಜು
ಚಿಕ್ಕಮಗಳೂರು ಮೇ ೭: ನಗರದ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿರುವ ಹಳೆಯ ಹಾಗೂ ಅನುಪಯೋಗಿ ವಸ್ತುಗಳನ್ನು ಮೇ ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯನ್ನು ಸಂಪರ್ಕಿಸಬಹುದು.

 

- Advertisement - 

Share This Article
error: Content is protected !!
";