ಹೆಚ್ಚಿನ ಭದ್ರತೆ ಕುರಿತು ಸಿಎಂ ಜತೆ ಚರ್ಚೆ: ಡಾ.ಪರಮೇಶ್ವರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವ ಕುರಿತು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡುತ್ತೇನೆ. ನಾವು ಎಲ್ಲ ಎಚ್ಚರಿಕೆ ಕ್ರಮ ತಗೊಂಡಿದ್ದೇವೆ. ಸ್ಥಳೀಯ ಪೊಲೀಸರಿಗೂ ಎಚ್ಚರಿಕೆ ವಹಿಸುವಂತೆ ಸೂಚನೆ ಕೊಡಲಾಗಿದೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

- Advertisement - 

ಬೆಂಗಳೂರಿನಲ್ಲಿ ಅವರು ಪ್ರತಿಕ್ರಿಯಿಸಿ ರಾಜ್ಯದ ಜಲಾಶಯ, ಅಣೆಕಟ್ಟುಗಳು ಮತ್ತು ಪ್ರಮುಖ ಸ್ಥಳಗಳಿಗೆ ಭದ್ರತೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

- Advertisement - 

 

- Advertisement - 
Share This Article
error: Content is protected !!
";