ನಾ ಮುಂದು ತಾ ಮುಂದು ಎಂದು ಕಲೆಕ್ಷನ್ ಗೆ ಇಳಿದಿರುವ ಸಿದ್ದರಾಮಯ್ಯ ಹಾಗೂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುದ್ಧದ ಸಮಯದಲ್ಲಿ ಗುತ್ತಿಗೆದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕಿರುಕುಳ ! ಹೆಚ್ಚಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

- Advertisement - 

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ಸರ್ಕಾರದಿಂದ ಕಲೆಕ್ಷನ್‌ಶುರುವಾಗಿದೆ. ಕರ್ನಾಟಕವನ್ನು ATM ನಂತೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ಹೈಕಮಾಂಡ್‌ಬಿಹಾರ ಚುನಾವಣೆಗಾಗಿ ರಾಜ್ಯದಲ್ಲಿ ಫಂಡ್‌ಕಲೆಕ್ಷನ್‌ಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

- Advertisement - 

ಹೈಕಮಾಂಡ್‌ಮುಂದೆ ವರ್ಚಸ್ಸು ಎಚ್ಚಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಾ ಮುಂದು ತಾ ಮುಂದು ಎಂದು ಪೈಪೋಟಿಗೆ ಇಳಿದು ರಾಜ್ಯದಲ್ಲಿ ಗುತ್ತಿಗೆದಾರರಿಗೆ ಕಿರುಕುಳ, ಬೆದರಿಕೆ ಹಾಕಿ  60% ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

ಕಮಿಷನ್ ಕಾಂಗ್ರೆಸ್ ಮಂತ್ರಿಗಳಿಗೆ ಇಲಾಖಾವಾರು ಟಾರ್ಗೆಟ್‌ಫಿಕ್ಸ್‌ಮಾಡಿ, ಗುತ್ತಿಗೆದಾರರ ಬಿಲ್‌ಪಾಸ್‌ಮಾಡಲು ಪರ್ಸಂಟೇಜ್‌ವ್ಯವಹಾರದ ಮೂಲಕ ಲೂಟಿಯಲ್ಲಿ ನಿರತವಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ.

- Advertisement - 

 

 

Share This Article
error: Content is protected !!
";