ಭಾರತವನ್ನು ರಕ್ಷಿಸುತ್ತಿದೆ ಆಕಾಶ್‌ಕ್ಷಿಪಣಿ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತವನ್ನು ರಕ್ಷಿಸುತ್ತಿದೆ ಆಕಾಶ್‌! ಭಾರತದ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ದಾಳಿಗೆ ಪಾಕ್ ಯತ್ನಕ್ಕೆ ಭಾರತದ ಶಕ್ತಿಶಾಲಿ ವಾಯು ರಕ್ಷಣಾ ವ್ಯವಸ್ಥೆ ವಿಫಲಗೊಳಿಸಿದೆ.‌ಇದರಲ್ಲಿ ಮುಂಚೂಣಿಯಲ್ಲಿ ನಿಂತಿರುವುದು ಸಂಪೂರ್ಣ ದೇಶಿ ನಿರ್ಮಿತ ಆಕಾಶ್‌ಕ್ಷಿಪಣಿ ನಿರೋಧಕ ವ್ಯವಸ್ಥೆ ಎಂದು ಬಿಜೆಪಿ ತಿಳಿಸಿದೆ.

- Advertisement - 

ಡಿಆರ್‌ಡಿಒ ವಿಜ್ಙಾನಿ ಪದ್ಮಶ್ರೀ ಪುರಸ್ಕೃತ ಡಾ. ಪ್ರಹ್ಲಾದ್‌ರಾಮ ರಾವ್‌ನೇತೃತ್ವದಲ್ಲಿ 15 ವರ್ಷಗಳ ಸತತ ಪರಿಶ್ರಮದಿಂದ ಅಭಿವೃದ್ಧಿಪಡಿಸಲಾಗಿದೆ.

- Advertisement - 

ಇದು ಸಂಪೂರ್ಣವಾಗಿ ಭಾರತದಲ್ಲಿಯೇ ವಿನ್ಯಾಸ, ಅಭಿವೃದ್ಧಿ ಹಾಗೂ ಉತ್ಪಾದನೆಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಬಿಜೆಪಿ ಹೇಳಿದೆ.

 

- Advertisement - 

Share This Article
error: Content is protected !!
";