ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಪದೇ ಪದೇ ಹೇಳುತ್ತಿರುವ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ, ಆದರೆ ಕರ್ನಾಟಕ ಕಾಂಗ್ರೆಸ್  ಮಾತ್ರ, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಪದೇ ಪದೇ ತನ್ನ ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

- Advertisement - 

ಪಾಕಿಸ್ತಾನದ ಮೇಲಿನ ಅತೀವ ವ್ಯಾಮೋಹದಿಂದ ಕಾಂಗ್ರೆಸ್‌ನಾಯಕರು ಪಾಕಿಸ್ತಾನ ನಮ್ಮ ಶತ್ರು ದೇಶವಲ್ಲ ಎಂದು ಹೇಳಿರುವುದು ಕಾಂಗ್ರೆಸ್‌ನ ಈ ನಡೆಯಿಂದ ಋುಜುವಾತಾಗಿದೆ ಎಂದು ಬಿಜೆಪಿ ಹರಿಹಾಯ್ದಿದೆ.

- Advertisement - 

 

- Advertisement - 
Share This Article
error: Content is protected !!
";