ಸರ್ಕಾರಿ ಮಹಿಳಾ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್, ಗೇಮಿಂಗ್ & ಅನಿಮೇಶನ್, ಸಿವಿಲ್, ಕಮರ್ಷಿಯಲ್ ಪ್ರಾಕ್ಟೀಸ್, ಎಡಿಎಫ್‍ಟಿ ಮತ್ತು ಲೈಬ್ರರಿ ಸೈನ್ಸ್ ಕೋರ್ಸುಗಳು ಲಭ್ಯವಿದ್ದು,

- Advertisement - 

ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರು ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ 2025ನೇ ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement - 

 

 

Share This Article
error: Content is protected !!
";