71,000 ರೈತರನ್ನು ಪೋಡಿ ಮುಕ್ತರನ್ನಾಗಿ ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರದದ್ದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಸುತ್ತಿರುವ ಸಾಧನಾ ಸಮಾವೇಶದ ಸ್ಥಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪರಿಶೀಲಿಸಿ, ಸುದ್ದಿಗೋಷ್ಟಿ ನಡೆಸಿ, ಮಾತನಾಡಿದರು.

- Advertisement - 

ವಿಜಯನಗರ ಜಿಲ್ಲೆಯ 71,000 ರೈತರನ್ನು ಪೋಡಿ ಮುಕ್ತರನ್ನಾಗಿ ಮಾಡಿದ್ದೇವೆ. ಇದು ನಮ್ಮ ಸಾಧನೆ. ಸರ್ಕಾರದ ಸಾಧನೆಗಳನ್ನು ಸಂಭ್ರಮಿಸಲು, ಸರ್ವರನ್ನೂ ಸಾಧನಾ ಸಮಾವೇಶದಲ್ಲಿ ಮುಕ್ತವಾಗಿ  ಪಾಲ್ಗೊಳ್ಳಲು ಆಹ್ವಾನಿಸುತ್ತಿದ್ದೇವೆ.

- Advertisement - 

ಪ್ರತಿ ತಾಲ್ಲೂಕಿನಿಂದಲೂ ಪ್ರತಿನಿಧಿಗಳು ಬರಬೇಕು. 3 ಲಕ್ಷಕ್ಕೂ ಹೆಚ್ಚು ಜನರು ಈ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ ತಿಳಿಸಿದರು.

 

- Advertisement - 

 

Share This Article
error: Content is protected !!
";