ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಿ ಎಂದು ಹೆಚ್ ಡಿಕೆಗೆ ಮನವಿ ಮಾಡಿದ ರಾಮಲಿಂಗಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
PM E-Drive ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಬೇಕು ಎಂದು ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ನವದೆಹಲಿಯ ಸಚಿವಾಲಯ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದರು.

- Advertisement - 

 ಮಾನ್ಯ ಸಚಿವರ ಮನವಿಗೆ ನಾನು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದೇನೆ. ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಈ ಉಪಕ್ರಮದ ಅಡಿಯಲ್ಲಿ ರಾಜ್ಯಕ್ಕೆ ಹಂತ ಹಂತವಾಗಿ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಸಚಿವ ಹೆಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದರು.

- Advertisement - 

- Advertisement - 
Share This Article
error: Content is protected !!
";