ನಿಜಲಿಂಗಪ್ಪನವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ತಂಗಡಗಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ  ಚಿತ್ರದುರ್ಗ ನಗರದಲ್ಲಿನ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪನವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಛಲವಾದಿ, ಸಹಾಯ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";