ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಲ್ಮೀಕಿ ಸಮುದಾಯಕ್ಕೆ ದ್ರೋಹ ಬಗೆಯಲು ಸದಾ ಕರ್ನಾಟಕ ಕಾಂಗ್ರೆಸ್ ಸರ್ಕಾರ!! ಸಿದ್ದ ಎಂದು ಬಿಜೆಪಿ ಟೀಕಿಸಿದೆ.
ಆಗ ಮಹರ್ಷಿ ವಾಲ್ಮೀಕಿ ಸಮುದಾಯದ ಬಡವರು-ಶ್ರಮಿಕರು-ವಿದ್ಯಾರ್ಥಿಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಚುನಾವಣೆಗೆ ಬಳ”ಸಿದ್ದು”.
ಈಗ ವಾಲ್ಮೀಕಿ ಸಮುದಾಯದ ಪ್ರಭಾವಿ ಸಚಿವ ಎಂದೇ ಬಿಂಬಿತವಾಗಿದ್ದ ಕೆ.ಎನ್.ರಾಜಣ್ಣ ಅವರನ್ನು ಏಕಾಏಕಿ ಸಂಪುಟದಿಂದ ವಜಾಗೊಳಿ”ಸಿದ್ದು”!!
ವಾಲ್ಮೀಕಿ ಸಮುದಾಯವನ್ನು ಕಂಡರೆ ನಿಮಗೇಕೆ ಈ ಪರಿ ದ್ವೇಷ ಎಂದು ತಿಳಿಸುವಿರಾ ಕರ್ನಾಟಕ ಕಾಂಗ್ರೆಸ್ ನಾಯಕರೇ..??!! ಎಂದು ಬಿಜೆಪಿ ಪ್ರಶ್ನಿಸಿದೆ.

