ಕಸಾಪ ಗೌರವ ಕಾರ್ಯದರ್ಶಿಯಾಗಿ ಎಚ್.ಬಿ.ಮದನಗೌಡ ನೇಮಕ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯನ್ನಾಗಿ ಹಿರಿಯ ಪತ್ರಕರ್ತರಾದ ಎಚ್.ಬಿ.ಮದನಗೌಡ ಅವರನ್ನು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು ನೇಮಕ ಮಾಡಿದ್ದು
, ಈ ಆದೇಶ ಪತ್ರವನ್ನು ಗುರುವಾರ ಕಸಾಪ ಪ್ರಧಾನ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಗೌರವ ಕಾರ್ಯದರ್ಶಿ ಪಟೇಲ್ ಪಾಂಡು, ಕಸಾಪ ಅಂತಾರಾಷ್ಟ್ರೀಯ ಸಂಯೋಜಕಿ ನಿವೇದಿತಾ ಹಾವನೂರು,

- Advertisement - 

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜೆ.ಆರ್.ಕೆಂಚೇಗೌಡ ಮತ್ತಿತರರು ಹಾಜರಿದ್ದರು.

 

- Advertisement - 

 

 

Share This Article
error: Content is protected !!
";