ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಸೀಟುಗಳ ಪೈಕಿ 11ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.navodaya.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

