ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐ ತನಿಖೆಗೆ ವಹಿಸಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್‌ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ʼಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್‌ಸಮಾವೇಶʼದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್  ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ,

- Advertisement - 

ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪರಿಷತ್‌ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಪ್ರಮುಖರು ಮತ್ತು ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

- Advertisement - 

 

 

 

Share This Article
error: Content is protected !!
";