ಕೀಳು ಮನಸ್ಥಿತಿಯ ಆರ್.ವಿ ದೇಶಪಾಂಡೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಸಕ ಆರ್.ವಿ ದೇಶಪಾಂಡೆ ಅವರೇ ನಿಮ್ಮದು ಅದೆಂತಹ ಕೀಳು ಮನಸ್ಥಿತಿ ? ಎಂದು ಜೆಡಿಎಸ್ ಕಿಡಿಕಾರಿದೆ.

ಜಿಲ್ಲೆಗೆ ಒಂದು ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಕಲ್ಪಿಸಿಕೊಡಿ ಅಂತ ಪ್ರಶ್ನೆಮಾಡಿದ ಹಿರಿಯ ಪತ್ರಕರ್ತೆಗೆ “ನಿನ್ನ ಹೆರಿಗೆಯಾಗಲಿ” ಎನ್ನುವುದು, ನೀವು ಸ್ತ್ರೀಯರಿಗೆ ಕೊಡುವ ಗೌರವವೇ ? ಎಂದು ಜೆಡಿಎಸ್ ತರಾಟೆ ತೆಗೆದುಕೊಂಡಿದೆ.

- Advertisement - 

ಹಿರಿಯ ಶಾಸಕರಾಗಿರುವ ದೇಶಪಾಂಡೆ ಅವರೇ, ನಿಮ್ಮ ಈ ಉದ್ಧಟತನ ಮಾತುಗಳು ಮಹಿಳೆಯರ ಕುಲಕ್ಕೆ ಮಾಡಿರುವ ಅಪಮಾನ. ಈ ಕೂಡಲೇ ಆ ಮಹಿಳಾ ಪತ್ರಕರ್ತೆಗೆ ಕ್ಷಮೆ ಕೇಳಿ ಎಂದು ಜೆಡಿಎಸ್ ತಾಕೀತು ಮಾಡಿದೆ.

 

- Advertisement - 

 

Share This Article
error: Content is protected !!
";