ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಮುಂದೆ ಅಪಪ್ರಚಾರ ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ, ನನ್ನ ತಾಯಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಹೆಸರಿನಲ್ಲಿರುವ ಕೃಷಿ ಜಮೀನಿಗೆ ಉತ್ತಮ ಪರಿಹಾರ ನೀಡಿ ಎಂದು ಅರ್ಜಿ ಬರೆದಿದ್ದರೇ,
ಅವರ ಹೆಸರಿನಲ್ಲಿರುವ ಕೃಷಿ ಜಮೀನನ್ನು ತಾಲ್ಲೂಕಿನ ಬಡವರಿಗೆ, ರೈತರಿಗೆ ದಾನ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

