ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ಸಿಎಸ್‌ಆರ್‌ಕಾರ್ಯಕ್ರಮದಡಿ ಪತ್ರಕರ್ತರಿಗೆ ತರಬೇತಿ ನೀಡಲು
ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಜೊತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಂ, ಸದಸ್ಯ ಹೆಚ್ ವಿ ಕಿರಣ್, ಕಾರ್ಯದರ್ಶಿ ಸಹನಾ ಎಂ., ಇನ್ಫೋಸಿಸ್ ಅಧಿಕಾರಿಗಳಾದ ಸತೀಶ ಬಿ. ನಂಜಪ್ಪ, ಸಂತೋಷ್‌ಅನಂತಪುರ, ಬಿಳಿಗಿರಿ ರಂಗ ಮೊದಲಾದವರು ಉಪಸ್ಥಿತರಿದ್ದರು.

