ವಿಧಾನೌಧದದಲ್ಲೇ ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಿದರೂ ಏನು ಮಾಡದ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನೌಧದದಲ್ಲೇ “ಪಾಕಿಸ್ತಾನ ಜಿಂದಾಬಾದ್” ಎಂದು ಜೈಕಾರ ಹಾಕಿದರೂ ಏನು ಮಾಡದ ಕಾಂಗ್ರೆಸ್ ಸರ್ಕಾರ ಇನ್ನು ಸಾವಿರಾರು ಜನ ಸೇರುವ ಮೆರವಣಿಗೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದರೆ ಏನು ಮಾಡೀತು
? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಅತಿಯಾದ ಓಲೈಕೆ ಪರಿಣಾಮವಾಗಿ ಇವತ್ತು ಕರ್ನಾಟಕದಲ್ಲಿ ದೇಶದ್ರೋಹಿಗಳು ನಡುರಸ್ತೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಧೈರ್ಯವಾಗಿ ಕೂಗುತ್ತಿದ್ದಾರೆ.

- Advertisement - 

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ ಅವರ ವೋಟ್ ಬ್ಯಾಂಕ್ ರಾಜಕಾರಣ ಹೇಗೆ ಮುಂದುವರೆದರೆ ವಿಧಾನಸೌಧಕ್ಕೆ ಹಸಿರು ಬಣ್ಣ ಬಳಿದು ಪಾಕಿಸ್ತಾನ ಧ್ವಜ ಹಾರಿಸುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಭವಿಷ್ಯ ನುಡಿದಿದ್ದಾರೆ.

 

- Advertisement - 

 

Share This Article
error: Content is protected !!
";