ಕಾಂಗ್ರೆಸ್ ಪಕ್ಷದ ಮತಗಳ್ಳತನದ ಮಾಫಿಯಾ ಒಂದೊಂದೇ ಬಯಲು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯನವರನ್ನ
1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಸೋಲಿಸಿತು, 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಇವಿಎಂಗಳಂತಹ ಆಧುನಿಕ ತಂತ್ರಜ್ಞಾನ ಬಂದಮೇಲೆ ಕೂಡ ಕಾಂಗ್ರೆಸ್ ಪಕ್ಷ ಇಂತಹ ಚುನಾವಣಾ ಅಕ್ರಮ ಮಾಡುತ್ತದೆ ಎಂದರೆ, ಮತಪೆಟ್ಟಿಗೆ ಇದ್ದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎನ್ನುವುದನ್ನ ನೀವೇ ಊಹಿಸಿಕೊಳ್ಳಿ.

- Advertisement - 

ರಾಜ್ಯದಲ್ಲಿ ಈಗ ಇರುವುದು ಜನಾದೇಶದಿಂದ ಚುನಾಯಿತವಾದ ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

 

- Advertisement - 

 

 

Share This Article
error: Content is protected !!
";