ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರದ ಆದೇಶದಂತೆ ಚಿತ್ರದುರ್ಗ ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಆಡಳಿತಾಧಿಕಾರಿಯನ್ನಾಗಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರನ್ನು 2025ರ ಸೆಪ್ಟೆಂಬರ್ 27 ರಿಂದ 6 ತಿಂಗಳ ಅವಧಿಗೆ ವಿಸ್ತರಿಸಿ ಆದೇಶಿಸಲಾಗಿದೆ.      

ಕಚೇರಿಯ ಎಲ್ಲಾ ಪತ್ರ ವ್ಯವಹಾರಗಳು, ಸಭೆ-ಸಮಾರಂಭಗಳು ಮತ್ತು ಬ್ಯಾಂಕು ಹಾಗೂ ಹಣಕಾಸಿನ ಎಲ್ಲಾ ವ್ಯವಹಾರಗಳನ್ನು ಮತ್ತು ಕಚೇರಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಆಡಳಿತಾಧಿಕಾರಿಗಳು, ಜಿಲ್ಲಾ ಯಾದವ (ಗೊಲ್ಲರ) ಸಂಘ, ರಂಗಯ್ಯನಬಾಗಿಲು ಬಳಿ, ಚಿತ್ರದುರ್ಗ

- Advertisement - 

ಹಾಗೂ ಉಪವಿಭಾಗಾಧಿಕಾರಿಗಳು, ಚಿತ್ರದುರ್ಗ ಉಪವಿಭಾಗ ಅವರನ್ನು ಸಂಪರ್ಕಿಸಬಹುದು ಎಂದು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";