ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆ ನಡೆಸಿದ ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವ ಕೆ.ಜೆ ಜಾರ್ಜ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ ಡಿಸಿಎಂ ಶಿವಕುಮಾರ್.

ಈ ಮಹತ್ವದ ಸಭೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ವರದಿ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

- Advertisement - 

 

- Advertisement - 
Share This Article
error: Content is protected !!
";