ಸಿಎಂ, ಡಿಸಿಎಂ ನೇತೃತ್ವದಲ್ಲಿ ಜಾತಿ ಗಣತಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಾನು ಭಾಗವಹಿಸಿ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯು ಕೈಗೊಂಡಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಕುರಿತು ಅಧಿಕಾರಿಗಳ ಜೊತೆ ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಈ ಸಮೀಕ್ಷೆಯು ಭವಿಷ್ಯದಲ್ಲಿ ಸರ್ಕಾರ ಕೈಗೊಳ್ಳುವ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳ ಸೂಕ್ತ ಅನುಷ್ಠಾನಕ್ಕೆ ಅತ್ಯಂತ ಮಹತ್ವದ ಮಾಹಿತಿಯನ್ನು ಒದಗಿಸಲಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

- Advertisement - 

 

 

- Advertisement - 

Share This Article
error: Content is protected !!
";