ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆಯುತ್ತಿರುವ 50ನೇ ಗೋಲ್ಡನ್ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ –2025 ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ ಮತ್ತು
ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎ. ನಟರಾಜ್ (ಯೋಗ) ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

