ಶಿವಸೇನಾ ಸೇರಿದಂತೆ ಯಾವುದೇ ಪಕ್ಷ ಸೇರಲ್ಲ-ಯತ್ನಾಳ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಾಸನ:
ಶಿಂಧೆ ಬಣದ ಶಿವಸೇನಾ ಸೇರ್ಪಡೆ ಆಗುವ ಕುರಿತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿ
, ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ, ಕೇವಲ ವದಂತಿಗಳು ಮಾತ್ರ ಎಂದು ಅವರು ತಿಳಿಸಿದ್ದಾರೆ.

ಹಿಂದೂ ಮತಗಳು ವಿಭಜನೆಯಾಗಬಾರದು ಎಂಬುದು ತಮ್ಮ ಮುಖ್ಯ ಗುರಿಯಾಗಿದ್ದು, ಹಿಂದೂಗಳ ಮತ ವಿಭಜಿಸುವಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಯತ್ನಾಳ್ ತಿಳಿಸಿದ್ದಾರೆ.

- Advertisement - 

 

 

- Advertisement - 

 

Share This Article
error: Content is protected !!
";