ನಾಳೆ ಸಿಎಂ ಆಗಮನ ಸ್ಥಳ ಪರಿಶೀಲಿಸಿದ ಜಿಲ್ಲಾಡಳಿತ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಕ್ಟೋಬರ್-19 ರಂದು ಭಾನುವಾರ ದೊಡ್ಡಬಳ್ಳಾಪುರದ ಆರ್ ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಆರ್ ಎಲ್ ಜಾಲಪ್ಪನವರ
100ನೇ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಗಮಿಸುತ್ತಿರುವುದರಿಂದ ಪೂರ್ವ ತಯಾರಿಗಾಗಿ ಕಾರ್ಯಕ್ರಮದ ಸಿದ್ಧತೆಯ ಪರಿಶೀಲನೆ ಮಾಡಲಾಯಿತು.

- Advertisement - 

ಜಿಲ್ಲಾಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಶುಕ್ರವಾರ ಕ್ಯಾಂಪಸ್ ಗೆ ಆಗಮಿಸಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ  ಬಸವರಾಜ್
, ತಹಶೀಲ್ದಾರ್ ವಿಭ ವಿದ್ಯಾ ರಾಥೋಡ್, ಡಿವೈಎಸ್ಪಿ ಪಿ.ರವಿ,

ನಗರಸಭೆ ಆಯುಕ್ತ ಕಾರ್ತಿಕೇಶ್ವರ್, ಎಸ್ ಡಿಯುಇಟಿ ಯ ಉಪಾಧ್ಯಕ್ಷ ಜೆ ರಾಜೇಂದ್ರ, ಉಪನ್ಯಾಸಕರಾದ ಪ್ರೊ.ರವಿಕಿರಣ್, ಮುತ್ತಣ್ಣ ಹಾಗೂ ಕಾಲೇಜಿನ ಸಿಬ್ಬಂದಿಗಳು ಹಾಜರಿದ್ದರು.

- Advertisement - 

 

 

 

 

 

Share This Article
error: Content is protected !!
";