ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನಾರೋಗ್ಯದ ಹಿನ್ನೆಲೆಯಲ್ಲಿ
ಚಿಕಿತ್ಸೆ ಪಡೆದು ಬೆಂಗಳೂರಿನ ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಭಾನುವಾರ ಭೇಟಿಯಾಗಿ ಅರೋಗ್ಯ ವಿಚಾರಿಸಿದರು.
ಭಾರತ ಸರ್ಕಾರದ ಬ್ರಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಕೇಂದ್ರ ಸಚಿವರಾದ
ಎ.ನಾರಾಯಣಸ್ವಾಮಿ ಇದ್ದರು.

