ವಿವಿ ಸಾಗರಕ್ಕೆ ಶನಿವಾರ ಹರಿದು ಬರುತ್ತಿರುವ ನೀರಿನ ಒಳ ಹರಿವು ಎಷ್ಟು
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭದ್ರಾ ಪಂಪ್ ಹೌಸ್ ನಿಂದ ವಾಣಿ ವಿಲಾಸ ಸಾಗರಕ್ಕೆ ಲಿಫ್ಟ್ ಮಾಡುತ್ತಿರುವ ನೀರು ಮತ್ತು ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ನಿರೀಕ್ಷೆಗೂ ಮೀರಿದ ನೀರಿನ ಒಳ ಹರಿವು ಹೆಚ್ಚಳವಾಗಿದೆ.
ಅಕ್ಟೋಬರ್-25ರಂದು ಶನಿವಾರ ಬೆಳಿಗ್ಗೆ 8 ಗಂಟೆ ವೇಳೆಗೆ 2456 ಕ್ಯೂಸೆಕ್ ಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. 133.40 ಅಡಿಗೆ ಏರಿಕೆಯಾಗಿದೆ. ಅಲ್ಲದೆ ಕೋಡಿ ಮೂಲಕ 9814 ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ.

