ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿವಿ ಸಾಗರ ಜಲಾಶಯ ಕೋಡಿ ಬಿದ್ದಿರುವ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ದೂರದಿಂದಲೇ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಿ ಯಾವುದೇ ಸಮಸ್ಯೆ ಆಗದಂತೆ ನಿಗಾ ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗೌರವಾನ್ವಿತ ಜಿಲ್ಲಾ ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ ರೋಣ ವಾಸುದೇವ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ವಿಜಯ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು
ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ ಹಿರಿಯೂರು ಸುಜಾತ ಸುವರ್ಣ ಬಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀಧರ ಹೆಚ್ ಡಿ ಸದಸ್ಯರು ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಹಿರಿಯೂರು ಇದ್ದರು.

