ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಾಣಿ ವಿಲಾಸ ಸಾಗರಕ್ಕೆ ವೇದಾವತಿ ನದಿ ಜಲಾನಯನ ಪ್ರದೇಶಾದ್ಯಂತ ಬಿದ್ದ ಮಳೆಯಿಂದಾಗಿ ವಿವಿ ಸಾಗರಕ್ಕೆ ಹರಿದು ಬರುತ್ತಿರುವ ನೀರಿನ ಒಳ ಹರಿವು.
ಅಕ್ಟೋಬರ್-30ರಂದು ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 1669 ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು ಒಳ ಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಹೊರ ಹರಿಯಲು ಬಿಡುತ್ತಿರುವುದರಿಂದ 132.60 ಅಡಿಗೆ ಇಳಿಕೆಯಾಗಿದೆ. ಅಲ್ಲದೆ ಕೋಡಿ ಮೂಲಕ 5563 ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ.

