ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ.ಆಲಮ್ಮ ಮಾರಣ್ಣ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಕಾರ್ಪೇನಹಳ್ಳಿಯ ಡಾ.ಮಾರಣ್ಣನವರ ಪತ್ನಿ ಡಾ.ಆಲಮ್ಮಮಾರಣ್ಣನವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ

ಮಾಡಿರುವ ಗಣನೀಯ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸಂತೋಷದ ಸಂಗತಿ.

- Advertisement - 

ಡಾ.ಆಲಮ್ಮ ಮಾರಣ್ಣನವರಿಗೆ ಭಗವಂತ ಇನ್ನೂ ಹೆಚ್ಚಿನ ಆರೋಗ್ಯ ಮತ್ತು ಆಯುಷ್ಯ ನೀಡಿ ಮತ್ತೊಷ್ಟು ಸೇವೆ ಮಾಡುವಂತಹ ಶಕ್ತಿ ನೀಡಲಿ ಎಂದು ಸಮಾಜದ ಮುಖಂಡರಾದ ಶಿವಭದ್ರಯ್ಯ ಅವರು ಅಭಿನಂದನೆ ತಿಳಿಸಿ ಆಶಿಸಿದ್ದಾರೆ.

- Advertisement - 

Share This Article
error: Content is protected !!
";