ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಪಲಾವ್ವನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ದ್ಯಾಮೇಗೌಡರ ನೇತೃತ್ವದಲ್ಲಿ ನೂತನವಾಗಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೋವೇರಹಟ್ಟಿ ರವಿವರ್ಮ ಮತ್ತು ಕೆ.ದ್ಯಾಮೇಗೌಡ ಅವರನ್ನು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಮುಖ ಎನ್.ಆರ್. ಲಕ್ಷ್ಮಿಕಾಂತ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜಿಪಂ ಮಾಜಿ ಉಪಾಧ್ಯಕ್ಷ ದ್ಯಾಮೇಗೌಡ, ಬಿಜೆಪಿ ಮಂಡಲ ನಿಕಟಪೂರ್ವ ಅಧ್ಯಕ್ಷ ವಿಶ್ವನಾಥ್, ಪ್ರಮುಖರಾದ ರಾಜಣ್ಣ ಮತ್ತು ಕೋವೇರಹಟ್ಟಿ ಮತ್ತು ಪಾಲವ್ವನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

