ಪಾದಚಾರಿಗಳು ಓಡಾಡುವ ರಸ್ತೆಯಲ್ಲಿದ್ದ ಗೂಡಂಗಡಿಗಳ ತೆರವು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರಸಭೆ ಮತ್ತು ಟೌನ್ ಪೊಲೀಸ್ ಸ್ಟೇಷನ್ ವತಿಯಿಂದ ಬಸ್ ನಿಲ್ದಾಣ ಹತ್ತಿರವಿದ್ದ ಪಾದಚಾರಿ ಅಂಗಡಿಗಳನ್ನು ಇಂದಿರಾ ಕ್ಯಾಂಟೀನ್ ಹತ್ತಿರಕ್ಕೆ ಸ್ಥಳಾ
oತರ ಮಾಡಲಾಯಿತು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ಪೌರಾಯುಕ್ತ ಕಾರ್ತಿಕೇಶ್ವರ್, ನಗರ.ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಅಮರೇಶ್ ಗೌಡ,

- Advertisement - 

ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ ) ಈರಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮೇಗೌಡ, ವೆಂಕಟೇಶ್, ಕುಮಾರ್ ಮತ್ತು ಪೌರಾಕಾರ್ಮಿಕರ ಹಾಗೂ ಇತರರು ಹಾಜರಿದ್ದರು.

- Advertisement - 
Share This Article
error: Content is protected !!
";