ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಚುನಾವಣಾ ಜವಾಬ್ದಾರಿ ವಹಿಸಿಕೊಂಡು ಶಾಂತಿಯುತ ಚುನಾವಣೆ ನಡೆಸಿಕೊಟ್ಟ ಚುನಾವಣಾ ಅಧಿಕಾರಿಗೆ ಸನ್ಮಾನಿಸಲಾಯಿತು.
ಚುನಾವಣಾ ಅಧಿಕಾರಿಗೆ ಹೊನ್ನಮ್ಮನವರನ್ನು ಕಂದಾಯ ಭವನದ ಕೇಂದ್ರ ಕಛೇರಿಯಲ್ಲಿ ರಾಜ್ಯಾದ್ಯಕ್ಷ ಶಿವಾನಂದ ತಗಡೂರು ಹಾಗು ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್ ರವರು ಸನ್ಮಾನಿಸಿ ಗೌರವಿಸಿದರು.

