ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ನಗರದ ವಿದ್ಯಾನಗರ ಏಳುಕೋಟಿ ಬಡಾವಣೆ ನಿವಾಸಿ ರತ್ನಮ್ಮ(67) ಭಾನುವಾರ ಮಧ್ಯಾಹ್ನ ನಿಧನ ಹೊಂದಿದರು.
ಮೃತರು ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ಮನು ಸೇರಿದಂತೆ ಇಬ್ಬರು ಪುತ್ರರ ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಎರಡು ಗಂಟೆಗೆ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

