ಸಿಎಂ ಭೇಟಿ ಮಾಡಿದ ಪ್ರೊಬೆಷನರಿ ಐಪಿಎಸ್‌ ಅಧಿಕಾರಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ 2024ನೇ ಬ್ಯಾಚ್‌‌ನ ಪ್ರೊಬೆಷನರಿ ಐಪಿಎಸ್‌ ಅಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು.

ಈ ವೇಳೆ ಮಹತ್ತರ ಜವಾಬ್ದಾರಿ ಹೊತ್ತು ವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಈ ಎಲ್ಲಾ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಅಭಿನಂದಿಸಿ, ಶುಭ ಹಾರೈಸಿದರು.

- Advertisement - 

ರಾಜ್ಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕಾದ ಎಂ.ಎ.ಸಲೀಂ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ರವಿ ಅವರು ಈ ವೇಳೆ ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";