ಭುವನೇಶ್ವರಿ ಆಟೋ ಚಾಲಕರ ಸಂಘದಿಂದ ರಾಜ್ಯೋತ್ಸವ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಭುವನೇಶ್ವರಿ ಆಟೋ ಚಾಲಕರ ಸಂಘದ ವತಿಯಿಂದ ನಗರದ ಡಿ.ಕ್ರಾಸ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಗರ ಸಭಾ ಆಧ್ಯಕ್ಷೆ ಸುಮಿತ್ರ ಆನಂದ್ ಆಟೋ ಚಾಲಕರ ಸಂಘದ  ಮಂಜು(120), ಪ್ರವೀಣ್,ಖಿಲಾ, ಆನಂದ, ನವೀನ್ ಮುಂತಾದವರು ಇದ್ದರು.

- Advertisement - 

 

- Advertisement - 
Share This Article
error: Content is protected !!
";