ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮಭಕ್ತ ಆಂಜನೇಯ ಸ್ವಾಮಿಯ ಆರಾಧನೆಯ ಪವಿತ್ರ ದಿನದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

- Advertisement - 

 

 

- Advertisement - 

 

 

Share This Article
error: Content is protected !!
";