ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ವೆಂಕಟಸಿಂಗ್ ಅವರ ತಾಯಿ ಯಮುನಾಬಾಯಿ (80) ಅವರು ಕಲಬುರ್ಗಿ ಜಯದೇವ ಆಸ್ಪತ್ರೆಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದರು.
ಮೃತರ ಅಂತ್ಯಕ್ರಿಯೆ ರಾಯಚೂರಿನಲ್ಲಿ ನಡೆಯಲಿದೆ. ಶ್ರೀಮತಿ ಯಮುನಾಬಾಯಿ ಅವರ ನಿಧನಕ್ಕೆ ಕೆಯುಡಬ್ಕ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಸಂತಾಪ ವ್ಯಕ್ತಪಡಿಸಿದ್ದಾರೆ.

