ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರಿಯ ಕಾಫಿ ಮಂಡಳಿ ಶತಮಾನೋತ್ಸವ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಕುಮಾರಸ್ವಾಮಿ ಅವರು ಭಾಗವಹಿಸಲು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಜಿ ಮಂತ್ರಿಗಳು, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಹಾಗೂ
ಶಾಸಕರು ಮತ್ತು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರು ವಿಶ್ವಾಸಪೂರ್ಕವಾಗಿ ಭೇಟಿ ಮಾಡಿದರು ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ಪಕ್ಷದ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ, ಹಿರಿಯ ಮುಖಂಡ ಸುಧಾಕರ ಶೆಟ್ಟರು ಜತೆಯಲ್ಲಿದ್ದರು.

