ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಸಿಎಂಸಿಆರ್‍ಐ)ಯಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಂಜರ್ತಾಲ https://cmcrichitradurga.karanataka.gov.in ವಿಳಾಸದಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಾಯಕ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";