ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ.

ಎಂಪಿ, ಎಂಎಲ್​​ಎಗಳು ಅನ್ಯೂನ್ಯವಾಗಿರಲಿ. ಸ್ಥಳೀಯವಾಗಿ ಚುನಾವಣೆಗಳು ಕೆಳ ಹಂತದ ಕಾರ್ಯಕರ್ತರು ಹೊಡೆದುಕೊಳ್ಳಲಿ ಎಂದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

- Advertisement - 

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾ‌ನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

 

- Advertisement - 

Share This Article
error: Content is protected !!
";